ಮೆಟ್ರಿಕ್ ನಂತರ ವಿದ್ಯಾರ್ಥಿವೇತನ ಅರ್ಜಿಗಾಗಿ ಅಗತ್ಯವಿರುವ ಮಾಹಿತಿಗಳು/ದಾಖಲೆಗಳು:
ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ
ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್.ಡಿ ಯಿಂದ ಶುರುವಾಗುವ ಜಾತಿ / ಆದಾಯ / ಆರ್ಥಿಕವಾಗಿ ದುರ್ಬಲ ವಿಭಾಗದ (ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರಮಾಣ ಪತ್ರಗಳ ಸಂಖ್ಯೆ(RD- - - - - - - - - - - - -)